Spread the loveRation card big update ರೇಷನ್ ಕಾರ್ಡ್ ತಿದ್ದುಪಡಿ – ಮಾರ್ಚ್ 31 ಕೊನೆಯ ದಿನ! ರಾಜ್ಯದ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಸರ್ಕಾರದಿಂದ ಮಹತ್ವದ ಅಪ್ಡೇಟ್ ಬಂದಿದೆ. 2026ನೇ ಸಾಲಿನಲ್ಲಿ ರೇಷನ್ ಕಾರ್ಡ್ (Ration Card) ತಿದ್ದುಪಡಿ ಹಾಗೂ ಹೊಸ ಸದಸ್ಯರ ಹೆಸರು ಸೇರಿಸುವ ಪ್ರಕ್ರಿಯೆಗೆ ಸರ್ಕಾರ ಅವಕಾಶ ನೀಡಿದ್ದು, ಮಾರ್ಚ್ 31, 2026 ಕೊನೆಯ ದಿನಾಂಕವಾಗಿ ನಿಗದಿಯಾಗಿದೆ. ಹೀಗಾಗಿ ನಿಮ್ಮ ಪಡಿತರ ಚೀಟಿಯಲ್ಲಿ ಯಾವುದೇ ತಪ್ಪುಗಳಿದ್ದರೆ ಅಥವಾ ಹೊಸ ಸದಸ್ಯರನ್ನು ಸೇರಿಸಬೇಕಿದ್ದರೆ, … Continue reading ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ – ಮಾರ್ಚ್ 31 ಕೊನೆಯ ದಿನ! ಇಂದೇ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed