ವಸತಿ ಇಲ್ಲದವರಿಗೆ ಗುಡ್ ನ್ಯೂಸ್! ರಿಯಾಯಿತಿ ದರದಲ್ಲಿ 50,000 ನಿವೇಶನ ನೀಡುವ ಯೋಜನೆ ಘೋಷಣೆ

Karnataka Budget 2026

Karnataka Budget 2026 – ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನ ವಿತರಣೆ ಘೋಷಣೆ! ಬೆಂಗಳೂರು: Karnataka Budget 2026 ಕರ್ನಾಟಕ ಸರ್ಕಾರದ 2026-27ನೇ ಸಾಲಿನ ರಾಜ್ಯ ಬಜೆಟ್ ಇಂದು ವಿಧಾನಸಭೆಯಲ್ಲಿ ಮಂಡನೆಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಮಹತ್ವದ ಆಯವ್ಯಯವನ್ನು ಪ್ರಕಟಿಸಿದ್ದಾರೆ. ಈ ಬಜೆಟ್‌ನಲ್ಲಿ ವಿಶೇಷವಾಗಿ ಕೃಷಿ, ಉದ್ಯೋಗ, ಶಿಕ್ಷಣ ಹಾಗೂ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ … Read more