SSP Scholarship 2026: ಎಸ್‌ಎಸ್‌ಪಿ ಸ್ಕಾಲರ್‌ಶಿಪ್ ಅರ್ಜಿ ಕೊನೆಯ ದಿನಾಂಕ ವಿಸ್ತರಣೆ !
Karnataka Scholarship SSP 2026: ಎಸ್‌ಎಸ್‌ಪಿ ಸ್ಕಾಲರ್‌ಶಿಪ್ ಕರ್ನಾಟಕದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆರ್ಥಿಕ ನೆರವು ನೀಡುವ ಪ್ರಮುಖ ಯೋಜನೆಗಳಲ್ಲಿ SSP Scholarship (State Scholarship Portal) ಪ್ರಮುಖವಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಈ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿವೆ. 2026ರ ಶೈಕ್ಷಣಿಕ ವರ್ಷದ SSP Scholarship ಗೆ ಅರ್ಜಿ ಸಲ್ಲಿಸಲು ಅನೇಕ ವಿದ್ಯಾರ್ಥಿಗಳು ಇನ್ನೂ ಅರ್ಜಿ ಸಲ್ಲಿಸದೇ ಇರುವುದರಿಂದ ಸರ್ಕಾರ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಸಮಯ … Read more