ಸಿದ್ದರಾಮಯ್ಯ ಬಜೆಟ್ BIG UPDATE! ಕೇಳಿದ್ರೆ ದಿಲ್ ಖುಷ್ ನಿಮ್ಮ ಜಿಲ್ಲೆಗೆ ಏನು ಸಿಕ್ಕಿತು?
Karnataka Budget 2026- ಬಜೆಟ್ನಲ್ಲಿ ಭಾರೀ ಘೋಷಣೆಗಳು! Karnataka Budget 2026 : ಈ ವರ್ಷದ ರಾಜ್ಯ ಬಜೆಟ್ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಹಲವು ಹೊಸ ನಿರ್ಧಾರಗಳು ಪ್ರಕಟವಾಗಿವೆ. ವಿಶೇಷವಾಗಿ ಅತಿಥಿ ಉಪನ್ಯಾಸಕಿಯರಿಗೆ ಮಾತೃತ್ವ ರಜೆ, ರೈತರಿಗೆ ಶೂನ್ಯ ಬಡ್ಡಿ ಸಾಲ ಹಾಗೂ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ರಾಜ್ಯದ ವಿವಿಧ ವರ್ಗದ ಜನರಿಗೆ ನೆರವಾಗುವ ಹಲವು ಘೋಷಣೆಗಳು … Read more